Ad Code

ಕನ್ನಡದ ಕೃತಿಗಳು ಮತ್ತು ಸಂದಿರುವ ಪ್ರಶಸ್ತಿಗಳು



ಕೃತಿಗಳ ಹೆಸರುಸಂದಿರುವ ಪ್ರಶಸ್ತಿ
ಹಂಸದಯಂತಿ ಮತ್ತು ಇತರ ರೂಪಕಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಶ್ರೀ ಹರಿಚರಿತೆಪಂಪ ಪ್ರಶಸ್ತಿ
ದ್ವಾಪಾ ಪೃಥ್ವೀಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕರ್ನಾಟಕ ಕಡಲಾಚೆಯ ಸಂಪರ್ಕಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕುಸುಮಬಾಲೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಒಡಲಾಳಭಾರತೀಯ ಭಾಷಾ ಪರಿಷತ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಚಿತ್ರಗಳು ಪತ್ರಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ದೇವರುಪಂಪ ಪ್ರಶಸ್ತಿ
ಅರಳು ಮರಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ನಾಕುತಂತಿಜ್ಞಾನಪೀಠ ಪ್ರಶಸ್ತಿ
ಶ್ರೀರಾಮಾಯಣದರ್ಶನಂಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಜ್ಞಾನಪೀಠ ಪ್ರಶಸ್ತಿ
ಯಕ್ಷಗಾನ ಬಯಲಾಟಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮೂಕಜ್ಜಿಯ ಕನಸುಗಳುಜ್ಞಾನಪೀಠ ಪ್ರಶಸ್ತಿ
ಮೈಮನಗಳ ಸುಳಿಯಲ್ಲಿಪಂಪ ಪ್ರಶಸ್ತಿ
ಮೂಕನಿಗೆ ಬಾಯಿ ಬಂದಾಗದೇವರಾಜ ಬಹದ್ದೂರ್ ಪ್ರಶಸ್ತಿ
ಕಪ್ಪುಕಾಡ್ಯನರಸಿಂಹಯ್ಯ ಪುರಸ್ಕಾರ
ಗೌರ್ಮೆಂಟ್ ಬ್ರಾಹ್ಮಣಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕರ್ವಾಲೋಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಚಿದಂಬರ ರಹಸ್ಯಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಭಾವ ಮೈದುನಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬಂಕಿಮಚಂದ್ರಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕಡಲಿಗೆ ಕಳಿಸಿದ ದೀಪಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕ್ರೌಂಚಪಕ್ಷಿಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಇರುವುದೊಂದೇ ಭೂಮಿಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಪೆರುವಿನ ಪವಿತ್ರ ಕಣಿವೆಯಲ್ಲಿಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಚಿಕವೀರ ರಾಜೇಂದ್ರಜ್ಞಾನಪೀಠ ಪ್ರಶಸ್ತಿ
ತೆರೆದ ಬಾಗಿಲುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ದಂಡು ಮಲ್ಲಿಗೆಪಂಪ ಪ್ರಶಸ್ತಿ
ಜೀವಧ್ವನಿಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ದಿನಕರನ ಚೌಪದಿಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮನಮಂಥನಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕಾವ್ಯಾರ್ಥ ಚಿಂತನಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಯಶವಂತನ ಯಶೋಗೀತೆಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಬಕುಳದ ಹೂಗಳುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಹೊರಳು ದಾರಿಯಲ್ಲಿ ಕಾವ್ಯಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ನಂದನಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಚಿನ್ನದ ಹಕ್ಕಿಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ನಾ ಬರೆತೇನ ಕೇಳಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಶ್ರೀ ಮದ್ಭಗವದ್ಗೀತಾ ತಾತ್ಪರ್ಯಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಅರಳು ಬರಲುಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಶಿಶು ಕಂಡ ಕನಸುಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಹಂಸೆ ಹಾರಿತುಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಮುಳುಗಡೆಯ ಊರಿಗೆ ಬಂದವರುಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ
ಗೀತ ಗೌರವಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ವಚನಸಾಗರವಚನ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ವರ್ಧಮಾನಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಸುವರ್ಣ ಪುತ್ಥಳಿಪಂಪ ಪ್ರಶಸ್ತಿ
ಕಲ್ಲು ಕರಗುವ ಸಮಯಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ತಲೆದಂಡಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಉರಿಯನಾಲಗೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಸಿರಿಸಂಪಿಗೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕುಸುಮಬಾಲೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಸಂಪ್ರತಿಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ದುರ್ಗಾಸ್ತಮಾನಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Post a Comment

0 Comments

Close Menu