Ad Code

Question and Answers in Kannada Part - 52


ಕ್ರ.ಸಂಪ್ರಶ್ನೆಉತ್ತರ
1ಪರಮ್ – 10000 ಎಂಬ ಸೂಪರ್ ಕಂಪ್ಯೂಟರ್‌ನ್ನು ವಿನ್ಯಾಸ ಮಾಡಿದ ದೇಶ ಯಾವುದು?ಭಾರತ
2ವನಮಹೋತ್ಸವವನ್ನು ಆರಂಭಿಸಿದವರು ಯಾರು?ಡಾ
3ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳು ಕಂಡು ಬರುವ ಜಿಲ್ಲೆ ಯಾವುದು?ಚಾಮರಾಜನಗರ
4ಗೊರುಚ ಇದು ಯಾರ ಕಾವ್ಯನಾಮವಾಗಿದೆ?ಗೊಂಡೆದಹಳ್ಳಿ ರುದ್ರಪ್ಪ ಚನ್ನಬಸಪ್ಪ
5ನ್ಯಾಷನಲ್ ಇನ್ಸಿಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಂಡ್ ನ್ಯೂರೋ ಸೈನ್ಸ್ ಕಾಲೇಜು ಕರ್ನಾಟಕದಲ್ಲಿ ಎಲ್ಲಿದೆ?ಬೆಂಗಳೂರು
6ನಾಟಿ ಎಂಬ ಜಾನಪದ ನೃತ್ಯ ಶೈಲಿ ಯಾವ ರಾಜ್ಯದಲ್ಲಿ ಕಂಡು ಬರುತ್ತದೆ?ಹಿಮಾಚಲ ಪ್ರದೇಶ
7ಪ್ರಪಂಚದ ಚಿಕ್ಕ ಪಕ್ಷಿ ಹಮ್ಮಿಂಗ್ ಬರ್ಡ್ ಕಂಡು ಬರುವ ದೇಶ ಯಾವುದು?ಕ್ಯೂಬಾ
8ಕಪಿಲಸಿದ್ಧ ಮಲ್ಲಿಕಾರ್ಜುನ ಇದು ಯಾರ ಅಂಕಿತನಾಮ ವಾಗಿದೆ?ಸೋನಲಿಗ ಸಿದ್ಧರಾಮ
9ಕನ್ನಡ ಕರ್ನಾಟಕದ ಅಧಿಕೃತ ಭಾಷೆ ಎಂದು ರಾಜ್ಯ ಸರ್ಕಾರ ಘೋಷಿಸಿದ ವರ್ಷ ಯಾವುದು?1963
10ಪೋಲಾರ್ ಪ್ರಶಸ್ತಿ ವಿಜೇತರಾದ ರವಿಶಂಕರರವರು ಯಾವ ಕ್ಷೇತ್ರದಲ್ಲಿ ಪರಿಣಿತಿ ಸಾಧಿಸಿದವರು?ವಾದ್ಯ ಸಂಗೀತ
11ಅಷ್ಟ ದಿಗ್ಗಜರು ಎಂಬ ಕವಿಗಳು ಯಾವ ರಾಜನ ಆಸ್ಥಾನದಲ್ಲಿದ್ದರು?ಶ್ರೀ ಕೃಷ್ಣದೇವರಾಯ
12ಗೆಲಿಲಿಯೋನ ಮೊದಲ ವೈಜ್ಞಾನಿಕ ಸಂಶೋಧನೆ ಯಾವುದು?ಲೋಲಕ
13ಆಕಾಶವಾಣಿಯಲ್ಲಿ ಮಾತನಾಡಿದ ಮೊದಲ ಕನ್ನಡಿಗ ಯಾರು?ಕುವೆಂಪು
14ನಿದ್ರಾ ರೋಗಕ್ಕೆ ಕಾರಣವಾಗುವ ಸೂಕ್ಷ್ಮ ಜೀವಿ ಯಾವುದು?ಟ್ರಿಪೆನೋಸೋಮಾ ಗ್ಯಾಬಿಯಿನ್ಸಿ
15ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಪ್ರಧಾನ ಮಂತ್ರಿ ಯಾರು?ಜವಹರಲಾಲ್ ನೆಹರು
16ಬೆಂಕಿ ಪೊಟ್ಟಣಗಳ ತಯಾರಿಕೆಯಲ್ಲಿ ಬಳಸುವ ರಂಜಕ ಯಾವುದು?ಕೆಂಪು ರಂಜಕ
17ಕನಕ ಪುರಂದರ ಪ್ರಶಸ್ತಿ ಪಡೆದುಕೊಂಡ ಮೊದಲ ಕನ್ನಡಿಗ ಯಾರು?ತಿಟ್ಟೆ ಕೃಷ್ಣಯ್ಯಂಗಾರ್
18ಅರುಣಾಚಲ ಪ್ರದೇಶಕ್ಕೆ ಇದ್ದ ಮೊದಲ ಹೆಸರು ಯಾವುದು?ನೇಫಾ
19ನಾಟಕತ್ನ ಬಿರುದು ಹೊಂದಿದ ಕರ್ನಾಟಕದ ಹಿರಿಯ ರಂಗಕರ್ಮಿ ಯಾರು?ಗುಬ್ಬಿ ವೀರಣ್ಣ
20ಜಗತ್ತಿನ ಅತ್ಯಂತ ಚಿಕ್ಕ ಖಂಡ ಯಾವುದು?ಅಂಟಾರ್ಕ್ಟಿಕಾ (ಗಮನಿಸಿ: ಚಿತ್ರದಲ್ಲಿ ಅಂಟಾರ್ಕ್ಟಿಕಾ ಎಂದಿದೆ, ಆದರೆ ಆಸ್ಟ್ರೇಲಿಯಾ ಅತ್ಯಂತ ಚಿಕ್ಕ ಖಂಡವಾಗಿದೆ)
21ಸಾಪೇಕ್ಷತಾವಾದವನ್ನು ಮಂಡಿಸಿದ ವಿಜ್ಞಾನಿ ಯಾರು?ಆಲ್ಬರ್ಟ್ ಐನ್ ಸ್ಟೀನ್
22ಖಾಸಿ ಜನಾಂಗ ಭಾರತದ ಯಾವ ರಾಜ್ಯಕ್ಕೆ ಸೇರಿದವರು?ಮೇಘಾಲಯ
23ಸತ್ಯಾಶ್ರಯ ಎಂದು ಬಿರುದು ಹೊಂದಿದ್ದ ಚಾಲುಕ್ಯರ ದೊರೆ ಯಾರು?ಕೀರ್ತಿವರ್ಮ
24ಭಾರತದ ಮೊದಲ ಉಪಗ್ರಹ ಆರ್ಯಭಟವನ್ನು ಭೂ ಪ್ರದಕ್ಷಿಣೆಯ ಕಕ್ಷೆಯಲ್ಲಿ ಸ್ಥಾಪಿಸಿದ ವರ್ಷ ಯಾವುದು?1975
25ನೈಲ್ ನದಿಯ ಕೊಡುಗೆ ಎಂದು ಯಾವ ದೇಶವನ್ನು ಕರೆಯುತ್ತಾರೆ?ಈಜಿಪ್ಟ್
26ಭಾರತಕ್ಕೆ ಮೊದಲ ಗುಲಾಬಿ ಗಿಡವನ್ನು ತಂದು ಬೆಳೆಸಿದವರು ಯಾರು?ಬಾಬರ್
27ರಣರಸಿಕ ಎಂಬ ಬಿರುದನ್ನು ಪಡೆದಿದ್ದ ಚಾಲುಕ್ಯ ದೊರೆ ಯಾರು?ವಿಕ್ರಮಾದಿತ್ಯ
28ಅಖಿಲ ಭಾರತ ಅಸ್ಪೃಶ್ಯತಾ ವಿರೋಧಿ ಸಂಘವನ್ನು ಸ್ಥಾಪಿಸಿದವರು ಯಾರು?ಎಂ.ಕೆ.ಗಾಂಧಿ
29ಪೋಲೋ ಆಟದಲ್ಲಿ ಪ್ರಥಮ ಬಾರಿಗೆ ಭಾರತ ವಿಶ್ವಕಪ್ ಗೆದ್ದ ವರ್ಷ ಯಾವುದು?1952


Post a Comment

0 Comments

Close Menu